'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

Suvarna News   | Asianet News
Published : Oct 20, 2020, 06:15 PM ISTUpdated : Oct 20, 2020, 06:18 PM IST

RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. 

ಬೆಂಗಳೂರು (ಅ. 20): RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ.

ಡಿಕೆ ರವಿ ಪತ್ನಿ ಕುಸುಮಾ ಬದುಕಲ್ಲಾದ ದುರಂತದ ಬಗ್ಗೆ ವಿಡಿಯೋ ಸಂದೇಶ ನೀಡಲಾಗಿದ್ದು, 'ಬೆಂಕಿಯಲ್ಲಿ ಅರಳಿದ ಕುಸುಮ' ಎನ್ನುವ ಟೈಟಲ್ ಇಡಲಾಗಿದೆ.  ಈ ವಿಡಿಯೋ ಮತದಾರರ ಮೊಬೈಲ್‌ಗೆ ಬರುತ್ತಿದ್ದು, ಅಭಿವೃದ್ಧಿಯ ಬಗ್ಗೆ ಇದರಲ್ಲಿ ಪ್ರಸ್ತಾಪವೇ ಇಲ್ಲ ಎಂಬ ಆಕ್ಷೇಪ ಕೇಳಿ ಬರುತ್ತಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!