ಹಿಂದ ಹೋರಾಟಕ್ಕೆ ವಿರೋಧ: ಸಿದ್ದರಾಮಯ್ಯ ನೇತೃತ್ವದಲ್ಲೇ ಕುರುಬರ ಸಮಾವೇಶ

ಹಿಂದ ಹೋರಾಟಕ್ಕೆ ವಿರೋಧ: ಸಿದ್ದರಾಮಯ್ಯ ನೇತೃತ್ವದಲ್ಲೇ ಕುರುಬರ ಸಮಾವೇಶ

Published : Feb 18, 2021, 04:50 PM IST

ಕುರುಬರ ಸಮಾವೇಶಕ್ಕೆ ಕಾಂಗ್ರೆಸ್‌ ಪ್ಲಾನ್| ಸಿದ್ದು ನೇತೃತ್ವದಲ್ಲೇ ಮಾ. 21 ಎಂದು ಸಮಾವೇಶ| ಕಲಬುರಗಿಯಲ್ಲಿ ನಡೆಯಲಿರುವ ಕುರುಬರ ಸಮಾವೇಶ| ಹಿಂದ ಸಮಾವೇಶಕ್ಕೆ ಪಕ್ಷದ ಹಿರಿಯರಿಂದ ವಿರೋಧ|  

ಕಲಬುರಗಿ(ಫೆ.18): ಕುರುಬರ ಸಮಾವೇಶಕ್ಕೆ ಕಾಂಗ್ರೆಸ್‌ ಪ್ಲಾನ್‌ ಮಾಡಿದೆ ಎಂದು ತಿಳಿದು ಬಂದಿದೆ. ಹೌದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮಾ. 21 ಎಂದು ಕಲಬುರಗಿಯಲ್ಲಿ ಸಮಾವೇಶ ನಡೆಯಲಿದೆ. ಹಿಂದ ಸಮಾವೇಶವನ್ನ ಕೈಬಿಟ್ಟು, ಕುರುಬರ ಸಮಾವೇಶಕ್ಕೆ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ. ಹಿಂದ ಸಮಾವೇಶಕ್ಕೆ ಪಕ್ಷದ ಹಿರಿಯರು ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದ ಸಮಾವೇಶವನ್ನ ಸದ್ಯಕ್ಕೆ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. 

ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!