'ಮಹಾನ್ ನಾಯಕ' ಎಂದ ಕೂಡಲೇ ಹೆಗಲು ಮುಟ್ಟಿಕೊಂಡಿದ್ಹೇಕೆ ಡಿಕೆಶಿ..?

'ಮಹಾನ್ ನಾಯಕ' ಎಂದ ಕೂಡಲೇ ಹೆಗಲು ಮುಟ್ಟಿಕೊಂಡಿದ್ಹೇಕೆ ಡಿಕೆಶಿ..?

Published : Mar 15, 2021, 12:05 PM ISTUpdated : Mar 15, 2021, 12:09 PM IST

ಸೀಡಿ 100 ಪರ್ಸೆಂಟ್ ನಕಲಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ಹಿಂದೆ ಮಹಾನ್ ನಾಯಕ ಇದ್ದಾರೆ ಎಂದು ಜಾರಕಿಹೊಳಿ ಹೇಳಿದ್ದೇ ತಡ, ಯಾರು ಆ ಮಹಾ ನಾಯಕ ಎಂಬ ಪ್ರಶ್ನೆ ಎದ್ದಿದೆ.

ಬೆಂಗಳೂರು (ಮಾ. 15): ಸೀಡಿ 100 ಪರ್ಸೆಂಟ್ ನಕಲಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ಹಿಂದೆ ಮಹಾನ್ ನಾಯಕ ಇದ್ದಾರೆ ಎಂದು ಜಾರಕಿಹೊಳಿ ಹೇಳಿದ್ದೇ ತಡ, ಯಾರು ಆ ಮಹಾ ನಾಯಕ ಎಂಬ ಪ್ರಶ್ನೆ ಎದ್ದಿದೆ. ಇದರ ಬೆನ್ನಲ್ಲೇ, ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ. ಇದರಲ್ಲಿ ಯಾರಾರ‍ಯರು ಇದ್ದಾರೆ ಎಂದು ಗೊತ್ತಿದೆ. ಆದರೆ ಇದಕ್ಕೆಲ್ಲಾ ಹೆದರುವ ಮಗ ಈ ಡಿಕೆಶಿ ಅಲ್ಲ ಎಂದಿದ್ದಾರೆ. ಹಾಗಾದರೆ ಆ ಮಹಾನಾಯಕ ಡಿಕೆಶಿನಾ..? ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ..? 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!