ಗುತ್ತಿಗೆ ವೈದ್ಯರಿಗೆ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

ಗುತ್ತಿಗೆ ವೈದ್ಯರಿಗೆ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

Published : Jul 07, 2020, 05:26 PM IST

ಖಾಯಂ ಮಾಡಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ.

ಬೆಂಗಳೂರು, (ಜುಲೈ.07): ಖಾಯಂ ಮಾಡಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ.

ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ? 

 ಹುದ್ದೆ ಖಾಯಮಾತಿಗೆ ಒತ್ತಾಯಿಸಿ ಗುತ್ತಿಗೆ ವೈದ್ಯರು ಮುಷ್ಕರ ಮಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಗುತ್ತಿಗೆ ವೈದ್ಯರ ಬೇಡಿಕೆಯನ್ನು ಈಡೇರಿಸಿದ್ದಾರೆ. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಸುವರ್ಣನ್ಯೂಸ್‌ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!