Apr 5, 2021, 4:59 PM IST
ಬೆಂಗಳೂರು (ಏ. 05): ರಾಜ್ಯದಲ್ಲಿ ಕೊರೊನಾ ಸೋಂಕು ಏರುತ್ತಲೇ ಇದೆ. ICU ದಾಖಲಾತಿ ಹೆಚ್ಚಾಗುತ್ತಿರುವುದಕ್ಕೆ ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಮಾರ್ಚ್ ಮಧ್ಯಂತರ, ಏಪ್ರಿಲ್ ಆರಂಭದಲ್ಲಿ ಐಸಿಯುಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ತಿಂಗಳಲ್ಲಿ 213 ಮಂದಿ ಐಸಿಯುಗೆ ದಾಖಲಾಗಿದ್ದಾರೆ.