ರಾಜ್ಯದಲ್ಲಿ ಹೆಚ್ಚಾಗ್ತಿದ್ದಾರೆ ಕೊರೊನಾ ಸೋಂಕಿತರು; 5 ದಿನದ ಲೆಕ್ಕವಿದು..!

ರಾಜ್ಯದಲ್ಲಿ ಹೆಚ್ಚಾಗ್ತಿದ್ದಾರೆ ಕೊರೊನಾ ಸೋಂಕಿತರು; 5 ದಿನದ ಲೆಕ್ಕವಿದು..!

Published : Jul 15, 2020, 05:20 PM ISTUpdated : Jul 15, 2020, 05:48 PM IST

ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಸ್ಫೋಟಗೊಳ್ಳುತ್ತಿರುವ ಕೊರೊನಾ ವೈರಸ್ ಮಂಗಳವಾರ ಹೊಸದಾಗಿ 2496 ಮಂದಿಗೆ ಸೋಂಕು ತಗುಲಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ. 
 

ಬೆಂಗಳೂರು (ಜು. 15): ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಸ್ಫೋಟಗೊಳ್ಳುತ್ತಿರುವ ಕೊರೊನಾ ವೈರಸ್ ಮಂಗಳವಾರ ಹೊಸದಾಗಿ 2496 ಮಂದಿಗೆ ಸೋಂಕು ತಗುಲಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ. 

ಕಳೆದ ಐದು ದಿನಗಳನ್ನು ನೋಡುವುದಾದರೆ ಬರೋಬ್ಬರಿ 358 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ 844 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 87 ಸೋಂಕಿತರು ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ.! 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!