ಎಚ್ಚರ..! 99% ಬೆಂಗಳೂರು in ಡೇಂಜರ್..!

ಎಚ್ಚರ..! 99% ಬೆಂಗಳೂರು in ಡೇಂಜರ್..!

Published : Jul 16, 2020, 04:26 PM IST

ಬೆಂಗಳೂರಿನ 35 & 70ನೇ ವಾರ್ಡ್‌ ಹೊರತುಪಡಿಸಿ ಉಳಿದೆಲ್ಲಾ ವಾರ್ಡ್‌ಗಳು ಡೇಂಜರ್ ಸ್ಥಿತಿಗೆ ತಲುಪಿವೆ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಸಿಲಿಕಾನ ಸಿಟಿಗೆ ನರಕ ದರ್ಶನ ಗ್ಯಾರಂಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ 7053ಕ್ಕೆ ಏರಿಕೆಯಾಗಿದೆ

ಬೆಂಗಳೂರು(ಜು.16): ರಾಜ್ಯರಾಜಧಾನಿ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದೆ. ಬೆಂಗಳೂರಿನಲ್ಲಿರುವ 198 ಬಿಬಿಎಂಪಿ ವಾರ್ಡ್‌ಗಳ ಪೈಕಿ ಎಲ್ಲಾ ವಾರ್ಡ್‌ಗಳಿಗೆ ಕೊರೋನಾ ಸೋಂಕು ಹಬ್ಬಿದೆ. 196 ವಾರ್ಡ್‌ಗಳಲ್ಲಿ ತಲಾ 50 ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಕೇಸ್‌ಗಳಿವೆ.

ನಗರದ 35 & 70ನೇ ವಾರ್ಡ್‌ ಹೊರತುಪಡಿಸಿ ಉಳಿದೆಲ್ಲಾ ವಾರ್ಡ್‌ಗಳು ಡೇಂಜರ್ ಸ್ಥಿತಿಗೆ ತಲುಪಿವೆ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಸಿಲಿಕಾನ ಸಿಟಿಗೆ ನರಕ ದರ್ಶನ ಗ್ಯಾರಂಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ 7053ಕ್ಕೆ ಏರಿಕೆಯಾಗಿದೆ.

ನಗರದ 196 ವಾರ್ಡ್‌ಗಳಲ್ಲೂ ಬ್ಯಾರಿಕೇಡ್ ಹಾಕಿ ಸೋಂಕಿತರಿರುವ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!