ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

ಕೊರೋನಾ ಅಟ್ಟಹಾಸ: '20 ವರ್ಷ ಮೇಲ್ಪಟ್ಟ ರೋಗಿಗಳಿಗೆಲ್ಲ ಲಸಿಕೆ ನೀಡಿ'

Published : Apr 04, 2021, 12:04 PM IST

ಸೋಂಕು ಹೆಚ್ಚಾದರೆ ಐಸಿಯು ವಾರ್ಡ್‌, ವೆಂಟಿಲೇಟರ್‌ ಕೊರತೆ ಉಂಟಾಗುವ ಸಾಧ್ಯತೆ| ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವುದು ಉತ್ತಮ| ಡಯಾಲಿಸಿಸ್‌ ರೋಗಿಗಳಿಗೆ ಲಸಿಕೆ ಅತ್ಯಗತ್ಯ| 

ಬೆಂಗಳೂರು(ಏ.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಏಕಾಏಕಿ ಸೋಂಕು ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಹಾಗೂ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಅಪಾಯ ಉಂಟಾಗುವ ಆತಂಕ ಹೆಚ್ಚಾಗಿದೆ. ಹೀಗಾಗಿ ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ 20 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೀಘ್ರವಾಗಿ ಕೊರೋನಾ ಲಸಿಕೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು

ಟೈಪ್‌-2 ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಮಸ್ಯೆ, ಕಿಡ್ನಿ ವೈಫಲ್ಯ ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಸಮಸ್ಯೆಯುಳ್ಳ 20 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ಹಾಕುವಂತೆ ತಜ್ಞರು ಸಲಹೆ ನೀಡಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!