Jan 30, 2021, 4:21 PM IST
ಬೆಂಗಳೂರು (ಜ. 30): 'ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಸಂಪೂರ್ಣ ಸುರಕ್ಷಿತ. ಯಾರೂ ಭಯಪಡುವ ಅಗತ್ಯ ಇಲ್ಲ. ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ಮೊದಲ ಲಸಿಕೆ ಪಡೆದ 45 ದಿನಗಳ ನಂತರ ರೋಗ ನಿರೋಧಕ ಶಕ್ತಿ ಬರಲಿದೆ. ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಿ' ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ