ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!

ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!

Published : Apr 03, 2021, 04:59 PM IST

ದೇಶದಲ್ಲಿ ಭಾರಿ ಪ್ರಮಾಣದಲ್ಲಿ ವ್ಯಾಪಿಸುತ್ತಿರುವ ಕೊರೋನಾ ವೈರಸ್‌ನ ಎರಡನೇ ಅಲೆ ಏ.15ರಿಂದ 20ರ ವೇಳೆಗೆ ಗರಿಷ್ಠಕ್ಕೆ ಹೋಗಲಿದೆ. ನಂತರ ಇಳಿಕೆಯಾಗಲು ಆರಂಭಿಸಿ ಮೇ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.
 

ಬೆಂಗಳೂರು (ಏ.03): ದೇಶದಲ್ಲಿ ಭಾರಿ ಪ್ರಮಾಣದಲ್ಲಿ ವ್ಯಾಪಿಸುತ್ತಿರುವ ಕೊರೋನಾ ವೈರಸ್‌ನ ಎರಡನೇ ಅಲೆ ಏ.15ರಿಂದ 20ರ ವೇಳೆಗೆ ಗರಿಷ್ಠಕ್ಕೆ ಹೋಗಲಿದೆ. ನಂತರ ಇಳಿಕೆಯಾಗಲು ಆರಂಭಿಸಿ ಮೇ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.

ಅಧ್ಯಯನದ ಪ್ರಕಾರ, 2ನೇ ಅಲೆ ಬಹಳ ವೇಗವಾಗಿ ಗರಿಷ್ಠಕ್ಕೆ ಹೋಗಿ ಅಷ್ಟೇ ವೇಗವಾಗಿ ಕೆಳಕ್ಕಿಳಿಯಲಿದೆ. ದೇಶದಲ್ಲೇ ಮೊದಲು ಪಂಜಾಬ್‌ನಲ್ಲಿ ಪ್ರಕರಣಗಳ ಸಂಖ್ಯೆ ಗರಿಷ್ಠಕ್ಕೆ ತಲುಪಲಿದೆ. ನಂತರ ಮಹಾರಾಷ್ಟ್ರದಲ್ಲಿ ಗರಿಷ್ಠಕ್ಕೆ ತಲುಪಿ ಇಳಿಕೆಯಾಗಲು ಆರಂಭವಾಗಲಿದೆ. ಮೇ ಅಂತ್ಯದಲ್ಲಿ ಅತ್ಯಂತ ನಾಟಕೀಯವಾಗಿ ಕೊರೋನಾ ಸೋಂಕು ಇಳಿಕೆಯಾಗಲಿದೆ.ಎಂದು ಹೇಳಲಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!