BBMP ಬೇಜವಾಬ್ದಾರಿಗೆ ಮತ್ತೊಂದು ಬಲಿ: ಆಸ್ಪತ್ರೆಗೆ ಅಲೆದು ಅಲೆದು ಪ್ರಾಣ ಬಿಟ್ಟ ಮಹಿಳೆ

BBMP ಬೇಜವಾಬ್ದಾರಿಗೆ ಮತ್ತೊಂದು ಬಲಿ: ಆಸ್ಪತ್ರೆಗೆ ಅಲೆದು ಅಲೆದು ಪ್ರಾಣ ಬಿಟ್ಟ ಮಹಿಳೆ

Suvarna News   | Asianet News
Published : Jul 16, 2020, 01:50 PM IST

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಪೌರಕಾರ್ಮಿಕರ ಮಹಿಳೆ ಸಾವು|ನಗರದದ ನಾಗೇನಹಳ್ಳಿ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಹಿಳೆ| 

ಬೆಂಗಳೂರು(ಜು.16): ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಪೌರಕಾರ್ಮಿಕರ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದಲ್ಲಿ ನಡೆದಿದೆ. 28 ವರ್ಷದ ಕೊರೋನಾ ಸೋಂಕಿತ ಪೌರಕಾರ್ಮಿಕ ಮಹಿಳೆಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ಉಸಿರು ಚೆಲ್ಲಿದ್ದಾಳೆ. 

ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

ಮೃತ ಮಹಿಳೆ ನಗರದದ ನಾಗೇನಹಳ್ಳಿ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತನಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಚಿಕಿತ್ಸೆ ಸಿಗದಿದ್ದರಿಂದ ಪ್ರಾಣ ಬಿಟ್ಟಿದ್ದಾಳೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!