News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ,  ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

Published : Jan 20, 2022, 11:32 PM IST

 ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಬೆಂಗಳೂರು, (ಜ.20): ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

ಕೊರೋನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದ್ರೆ, ರಾಜ್ಯಾದ್ಯಂತ ಆಸ್ಪತ್ರೆ ದಾಖಲಾತಿ ತುಂಬ ಕಡಿಮೆ ಇದೆ ಎನ್ನುವುದು ಸಮಧಾನಕರ ಸಂಗತಿ. 

Coronavirus ಕೊರೋನಾ ಹೆಚ್ಚಳ, ಶಾಲಾ-ಕಾಲೇಜು ಬಂದ್ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದರ ಮಧ್ಯೆ ರಾಜ್ಯದಲ್ಲಿ ಶೀತ, ಕೆಮ್ಮು ಹೆಚ್ಚಾಗಿದೆ. ಈ ಕೊರೋನಾ ಆತಂಕದ ಮಧ್ಯೆ ರಾಜ್ಯ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದೆ.  ಅಂದು ಬದ್ಧ ವೈರಿಗಳು ಇದೀಗ ಒಂದಾಗಿ ಸೀಕ್ರೆಟ್ ಮಾತುಕತೆ ನಡೆಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ