ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

Published : Feb 22, 2021, 01:54 PM IST

ಕೊರೊನಾ ಸೋಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 22):  ಕೊರೊನಾ ಸೊಂಕಿನ 2 ನೇ ಅಲೆ ಬರುವುದನ್ನು ತಡೆಯುವ ಅತ್ಯಂತ ನಾಜೂಕಿನ ಸ್ಥಿತಿ ರಾಜ್ಯದಲ್ಲಿದ್ದು, ಈಗ ಮೈಮರೆತರೆ 2 ನೇ ಅಲೆ ಅಪ್ಪಳಿಸುವುದು ಶತಸಿದ್ಧ ಎಂದು ಆರೋಗ್ಯ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. 

ಮದುವೆ, ಜನ್ಮ ದಿನಾಚರಣೆ, ಶ್ರಾದ್ಧ, ಸಭೆ ಸಮಾರಂಭ, ಪಾರ್ಟಿ ಎಂದು  ಮುಚ್ಚಿದ ಪ್ರದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರುತ್ತಿದ್ದಾರೆ. ಅಂತರ ಕಾಪಾಡಿಕೊಳ್ಳಬೇಕಾಗಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!