ಹೆಚ್ಚಾಗುತ್ತಿದೆ ಕೋವಿಡ್ ಸೋಂಕು;  ಅಸ್ತಮಾ ಇರುವವರೇ ಇರಲಿ ಆರೋಗ್ಯದ ಬಗ್ಗೆ ನಿಗಾ

ಹೆಚ್ಚಾಗುತ್ತಿದೆ ಕೋವಿಡ್ ಸೋಂಕು; ಅಸ್ತಮಾ ಇರುವವರೇ ಇರಲಿ ಆರೋಗ್ಯದ ಬಗ್ಗೆ ನಿಗಾ

Published : Oct 05, 2020, 12:20 PM ISTUpdated : Oct 05, 2020, 12:31 PM IST

ಇನ್ನೇನು ಚಳಿಗಾಲ ಆರಂಭವಾಗಲಿದೆ. ಒಂದೊಂದು ಋತುವಿನಲ್ಲಿ ಒಂದೊಂದು ರೀತಿಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದೇ ರೀತಿ ಚಳಿಗಾಲದಲ್ಲಿ ಅಸ್ತಮಾ ಇರುವವರು ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. 

ಬೆಂಗಳೂರು (ಅ. 05): ಇನ್ನೇನು ಚಳಿಗಾಲ ಆರಂಭವಾಗಲಿದೆ. ಒಂದೊಂದು ಋತುವಿನಲ್ಲಿ ಒಂದೊಂದು ರೀತಿಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದೇ ರೀತಿ ಚಳಿಗಾಲದಲ್ಲಿ ಅಸ್ತಮಾ ಇರುವವರು ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. ಉಸಿರಾಡಲು ಕಷ್ಟವಾಗುತ್ತದೆ. ಇಂತವರಿಗೆ ಕೋವಿಡ್ ಸೋಂಕು ತಗುಲಿದ್ರೆ ಗುಣಮುಖವಾಗೋದು ಸ್ವಲ್ಪ ಕಷ್ಟವೇ. ಹಾಗಾಗಿ ಕೋವಿಡ್ ಬಗ್ಗೆಯೂ ಎಚ್ಚರಿಕೆ ವಹಿಸಬೇಕಾಗುತ್ತದೆ. 

ಇನ್ನೊಂದು ಕಡೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಾಗಲು ಶುರುವಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ ಶುರುವಾಗಿದೆ. ಹಾಗಾಗಿ ಎಲ್ಲರೂ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು...! 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!