ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

Published : Mar 18, 2020, 02:32 PM IST

ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ  ಡೋಂಟ್ ಕೇರ್ ಎಂದಿದ್ದಾರೆ.

ಬೆಂಗಳೂರು, (ಮಾ.18): ಇಡೀ ವಿಶ್ವವನ್ನೇ ಕಟ್ಟಿ ಕಾಡುತ್ತಿರುವ ಮಹಾಮಾರಿ ಕೊರೋನಾ ವೈರಸ್‌ ಹರಡುವಿಕೆಯನ್ನ ತಡೆಯಲು ನಾನಾ ಪ್ರಯೋಗಳನ್ನ ಪ್ರಯೋಗಿಸುವ ಮೂಲಕ ಸರ್ಕಾರಗಳು ಹರಸಾಹಸ ಮಾಡುತ್ತಿವೆ. 

ಬೆಂಗಳೂರಲ್ಲಿ ಮತ್ತಿಬ್ಬರಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ

ಅದರಲ್ಲೂ ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ  ಡೋಂಟ್ ಕೇರ್ ಎಂದಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!