ಕರ್ನಾಟಕದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ

ಕರ್ನಾಟಕದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ

Published : Aug 14, 2021, 07:53 PM IST

ಪಕ್ಕದ ಕೇರಳ ಹಾಗೂ ಮಾಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಹೆಚ್ಚಿದ್ದು, ಅದು ಇದೀಗ ರಾಜ್ಯಕ್ಕೆ ಆತಂಕ ತಂದಿಟ್ಟಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ.  ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ ದರ ಇದೆ ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು, (ಆ.14): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ತೊಲಗಿತು. ಇನ್ಮೇಲೆ ಆದ್ರೂ ನೆಮ್ಮದಿಯ ಜೀವನೆ ಮಾಡ್ಬೇಕು ಅಂದ್ರೆ ಮತ್ತೆ  ಭೀತಿ ಶುರುವಾಗಿದೆ.

ಕೊರೋನಾ ನಿರ್ವಹಣಾ ಸಭೆ ಅಂತ್ಯ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

ಹೌದು..ಪಕ್ಕದ ಕೇರಳ ಹಾಗೂ ಮಾಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಹೆಚ್ಚಿದ್ದು, ಅದು ಇದೀಗ ರಾಜ್ಯಕ್ಕೆ ಆತಂಕ ತಂದಿಟ್ಟಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ.  ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ ದರ ಇದೆ ಎನ್ನುವ ಮಾಹಿತಿ ಇಲ್ಲಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!