ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಕಂಟೈನ್ಮೆಂಟ್ ಝೋನ್‌ಗಳು..!

Aug 2, 2020, 9:42 AM IST

ಬೆಂಗಳೂರು (ಆ. 01): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದೆ. ದಿನೇ ದಿನೇ ಕಂಟೈನ್ಮೆಂಟ್ ಝೋನ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 713 ರಸ್ತೆಗಳು ಸೀಲ್‌ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ 13 494 ಕ್ಕೆ ಏರಿಕೆಯಾಗಿದೆ. 21,863 ಪ್ರದೇಶಗಳಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ನಗರದ ದಕ್ಷಿಣ ವಲಯಗಳಲ್ಲೇ ಹೆಚ್ಚು ಕಂಟೈನ್ಮೆಂಟ್‌ ಝೋನ್‌ಗಳಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊರೊನಾ ಸೋಂಕಿತನ ಅಂತ್ಯಕ್ರಿಯೆಯಲ್ಲಿ ನಿರ್ಲಕ್ಷ್ಯ!