MLC Elections Campaign: ಎಂಎಲ್‌ಸಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾರಾಮಾರಿ

MLC Elections Campaign: ಎಂಎಲ್‌ಸಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾರಾಮಾರಿ

Published : Nov 30, 2021, 05:55 PM ISTUpdated : Nov 30, 2021, 06:32 PM IST

ಅರಸಿಕೆರೆಯಲ್ಲಿ ಎಂಎಲ್‌ಸಿ ಚುನಾವಣಾ (MLC Elections)  ಪ್ರಚಾರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಚುನಾವಣೆಗೆ ಬೆಂಬಲ ನೀಡುವ ವಿಚಾರದಲ್ಲಿ ಹೊಡೆದಾಟ ನಡೆದಿದೆ. 
 

ಹಾಸನ (ನ. 30): ಅರಸಿಕೆರೆಯಲ್ಲಿ ಎಂಎಲ್‌ಸಿ ಚುನಾವಣಾ (MLC Elections)  ಪ್ರಚಾರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಚುನಾವಣೆಗೆ ಬೆಂಬಲ ನೀಡುವ ವಿಚಾರದಲ್ಲಿ ಹೊಡೆದಾಟ ನಡೆದಿದೆ. 

ಸಂತೋಷ್ ವೇದಿಕೆ ಮೇಲೆ ಕುಳಿತಿದ್ದಕ್ಕೆ ವಿಜಯ್ ಕುಮಾರ್ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.  ಈ ಗಲಾಟೆಯಲ್ಲಿ ನಾಲ್ವರಿಗೆ ಗಾಯಗಳಾಗಿದೆ. ಅರಸೀಕೆರೆ ಆಸ್ಪತ್ರೆಗೆ ದಾಖಲಾಗಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more