MLC Elections: ಮಗಳ ಮೇಲೆ ಅತ್ಯಾಚಾರ ಮಾಡಿದವನಿಗೆ ಕಾಂಗ್ರೆಸ್ ಟಿಕೆಟ್, FIR ಪ್ರತಿ ರಿಲೀಸ್

MLC Elections: ಮಗಳ ಮೇಲೆ ಅತ್ಯಾಚಾರ ಮಾಡಿದವನಿಗೆ ಕಾಂಗ್ರೆಸ್ ಟಿಕೆಟ್, FIR ಪ್ರತಿ ರಿಲೀಸ್

Published : Nov 30, 2021, 11:10 AM IST

ಕೆಜಿಎಫ್ ಬಾಬು (KGF Babu) ಮೇಲೆ ಅತ್ಯಾಚಾರ (Rape) ಸೇರಿ 21 ಪ್ರಕರಣಗಳಿವೆ. ಮೊದಲ ಹೆಂಡತಿ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ 14 ಪ್ರಕರಣಗಳು ಈಗಾಗಲೇ ಖುಲಾಸೆಯಾಗಿದೆ. 

ಬೆಂಗಳೂರು (ನ. 30): ‘ಕೆಜಿಎಫ್‌ ಬಾಬು’ ಎಂದೇ ಹೆಸರುವಾಸಿಯಾಗಿರುವ ಯೂಸುಫ್‌ ಷರೀಫ್‌  (KGF Babu) ಅವರು ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ (MLC Elections) ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬರೋಬ್ಬರಿ 1,743 ಕೋಟಿ ರು. ಆಸ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ಅತಿ ಶ್ರೀಮಂತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ.

ಇವರ ಮೇಲೆ ಅತ್ಯಾಚಾರ ಸೇರಿ 21 ಪ್ರಕರಣಗಳಿವೆ. ಮೊದಲ ಹೆಂಡತಿ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ 14 ಪ್ರಕರಣಗಳು ಈಗಾಗಲೇ ಖುಲಾಸೆಯಾಗಿದೆ. ಜೆಪಿ ನಗರ ಠಾಣೆಯಲ್ಲಿ 2 ಕೇಸ್, ಜಯನಗರ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ. 2014 ರ ಪ್ರಕರಣವನ್ನು ಸಚಿವ ಎಸ್‌ ಟಿ ಸೋಮಶೇಖರ್ ಕೆದಕಿದ್ದಾರೆ. ಎಫ್‌ಐಆರ್ ಪ್ರತಿಯನ್ನೂ ಬಿಜೆಪಿ ರಿಲೀಸ್ ಮಾಡಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more