ವಿಕ್ಟೋರಿಯಾ ಆಸ್ಪತ್ರೆಯ ಕರ್ಮಕಾಂಡಗಳ ಬಗ್ಗೆ ಕವರ್ ಸ್ಟೋರಿ ತನಿಖಾ ವರದಿಯನ್ನು ಪ್ರಸಾರ ಮಾಡಿತ್ತು. ಮೆಡಿಸನ್ ಸಾಗಾಟ ಹೇಗೆಲ್ಲಾ ನಡೆಯುತ್ತಿತ್ತು ಎಂದು ಸಾಕ್ಷಿ ಸಮೇತ ಪ್ರಸಾರ ಮಾಡಲಾಗಿತ್ತು. ಈ ವರದಿಯನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಬೆಂಗಳೂರು (ಜೂ. 25): ವಿಕ್ಟೋರಿಯಾ ಆಸ್ಪತ್ರೆಯ ಕರ್ಮಕಾಂಡಗಳ ಬಗ್ಗೆ ಕವರ್ ಸ್ಟೋರಿ ತನಿಖಾ ವರದಿಯನ್ನು ಪ್ರಸಾರ ಮಾಡಿತ್ತು. ಮೆಡಿಸನ್ ಸಾಗಾಟ ಹೇಗೆಲ್ಲಾ ನಡೆಯುತ್ತಿತ್ತು ಎಂದು ಸಾಕ್ಷಿ ಸಮೇತ ಪ್ರಸಾರ ಮಾಡಲಾಗಿತ್ತು. ಈ ವರದಿಯನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ತನಿಖೆ ಶುರು ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವಾಣಿ ವಿಲಾಸ ಆಸ್ಪತ್ರೆ ಅಧೀಕ್ಷಕರಾದ ಸವಿತಾ ಹೇಳಿದ್ದಾರೆ.