ಬೆಂಗಳೂರು: ಜೀನೋಮ್ ಸೀಕ್ವೆನ್ಸಿಂಗ್‌ನಲ್ಲಿ ಅತಿ ಹೆಚ್ಚು ಡೆಲ್ಟಾ ವೈರಸ್ ಪತ್ತೆ

ಬೆಂಗಳೂರು: ಜೀನೋಮ್ ಸೀಕ್ವೆನ್ಸಿಂಗ್‌ನಲ್ಲಿ ಅತಿ ಹೆಚ್ಚು ಡೆಲ್ಟಾ ವೈರಸ್ ಪತ್ತೆ

Published : Jul 03, 2021, 03:55 PM IST

- 2 ನೇ ಅಲೆಯಲ್ಲಿ ಶೇ. 60 ಕ್ಕಿಂತ ಅಧಿಕ ಕೇಸ್ ಡೆಲ್ಟಾ ವೈರಸ್

- ಎಲ್ಲಾ ಸ್ಯಾಂಪಲ್ಸ್‌ನಲ್ಲಿ ಹೆಚ್ಚು ಡೆಲ್ಟಾ ರೂಪಾಂತರಿ ಪತ್ತೆ

- ಸ್ಯಾಂಪಲ್ಸ್ ಸೀಕ್ವೆನ್ಸಿಂಗ್‌ನಲ್ಲಿ ಡೆಲ್ಟಾ ಕೇಸ್ ಪತ್ತೆ

ಬೆಂಗಳೂರು (ಜು. 03): 2 ನೇ ಅಲೆ ಮುಗಿಯುತ್ತಾ ಬಂದಿದೆ. ಈಗ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಭೀತಿ ಎದುರಾಗಿದೆ. ಇದುವರೆಗೂ ರಾಜ್ಯದಲ್ಲಿ 407 ಪ್ರಕರಣಗಳು ದಾಖಲಾಗಿದೆ. ಮೇ ತಿಂಗಳ ಸ್ಯಾಂಪಲ್ಸ್ ಸೀಕ್ವೆನ್ಸಿಂಗ್ ಮಾಡಿದಾಗ, ಡೆಲ್ಟಾ ರೂಪಾಂತರಿ ಕೇಸ್‌ಗಳೇ ಹೆಚ್ಚು ಪತ್ತೆಯಾಗಿದೆ. ಡೆಲ್ಟಾ ಪ್ಲಸ್ ವೈರಸ್‌ನಿಂದ ಸರಾಸರಿ 10 ಮಂದಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ಡೆಲ್ಟಾ ಸೋಂಕಿತರ ಪೈಕಿ ಶೇ. 15 ರಷ್ಟು ಜನರಿಗೆ ಐಸಿಯು ಅಗತ್ಯವಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!