Aug 10, 2020, 10:41 AM IST
ಬೆಂಗಳೂರು (ಆ. 10): ಸಿಎಂ ಯಡಿಯೂರಪ್ಪ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು ನಾಳೆ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಳೆಗೆ ಸಿಎಂ ಆಸ್ಪತ್ರೆ ಸೇರಿ 10 ದಿನಗಳಾಗುತ್ತಿದೆ. ಕೊರೊನಾ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಬಂದಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಆಸ್ಪತ್ರೆಯಿಂದಲೇ ಸಿಎಂ ಬಿಎಸ್‌ವೈ ಕೆಲಸ: ಚಿಕಿತ್ಸೆ ಪಡೆಯುತ್ತಲೇ ಪರಿಶೀಲನೆ!