ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

Suvarna News   | Asianet News
Published : Mar 24, 2020, 11:35 AM IST

ಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

ಬೆಂಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!