Karnataka Covid 19 Relief: ಕೋವಿಡ್‌-19 ಕೇಸ್  ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ

Karnataka Covid 19 Relief: ಕೋವಿಡ್‌-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ

Published : Jan 15, 2022, 07:56 PM IST

ಒಂದೆಡೆ ರಾಜ್ಯಾದ್ಯಂತ ಕೋವಿಡ್‌-19 ಪ್ರಕರಣಗಳು  ಹೆಚ್ಚಾಗುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿವೆ. ಸದ್ಯದ ಪರಿಸ್ಥಿತಿ ನೋಡಿದರೆ ರಾಜ್ಯಕ್ಕೆ ಮೂರನೇ ಅಲೆಯ ತೀವ್ರತೆಯ ಆತಂಕ ಇಲ್ಲ.

ಬೆಂಗಳೂರು(ಜ.15): ಒಂದೆಡೆ ರಾಜ್ಯಾದ್ಯಂತ ಕೋವಿಡ್‌-19 ಪ್ರಕರಣಗಳು  ಹೆಚ್ಚಾಗುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿವೆ. ಇದು ಕರ್ನಾಟಕಕ್ಕೆ ಗುಡ್‌ನ್ಯೂಸ್ ಎಂದೇ ಹೇಳಬಹುದು. ಎರಡು ವಾರಗಳ ಆಸ್ಪತ್ರೆ ದಾಖಲಾತಿಯ ಅಂಕಿಅಂಶ ನೋಡಿದರೆ ಆತಂಕ ಕೊಂಚ ದೂರವಾಗುತ್ತಿದೆ. ಸದ್ಯದ ಪರಿಸ್ಥಿತಿ ನೋಡಿದರೆ ರಾಜ್ಯಕ್ಕೆ ಮೂರನೇ ಅಲೆಯ ತೀವ್ರತೆಯ ಆತಂಕ ಇಲ್ಲ. ಐಸಿಯು ಬೆಡ್‌ಗಳು, ಆಕ್ಸಿಜನ್ ಬೆಡ್‌ಗಳಿಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು,  ರಾಜ್ಯ ಸರಕಾರ ಇನ್ನೂ ಎರಡು ವಾರಗಳ ತನಕ ಕಾದು ಮುಂದಿನ ತೀರ್ಮಾನ ಕೈಗೊಳ್ಳಲಿದೆ.

Ballari Schools Closed: ಬಳ್ಳಾರಿಯಲ್ಲಿ ಶಾಲೆಗಳು ಕಾಲೇಜುಗಳು ಬಂದ್, ರಾತ್ರಿ 8 ರಿಂದಲೇ ನೈಟ್ ಕರ್ಫ್ಯೂ

ಕೇಸ್‌ಗಳ ಸಂಖ್ಯೆ ಕಡಿಮೆ ಇದ್ದರೂ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿರುವುದಿಂದ ಮೂರನೇ ಅಲೆಯಿಂದ ರಾಜ್ಯ ಸೇಫ್ ಝೋನ್‌ನಲ್ಲಿದೆ ಎನ್ನಲಾಗುತ್ತಿದೆ. ರಾಜ್ಯದ ಒಟ್ಟಾರೆ ಕೊರೊನಾ ಪ್ರಕರಣಗಳು 1,41,337. ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಕೇವಲ 2,195 ಆಕ್ಸಿಜನ್ /ಹೆಚ್‌ಡಿಯು ಬೆಡ್‌ಗೆ ದಾಖಲಾದವರ ಸಂಖ್ಯೆ 538 ಮಾತ್ರ, ಇನ್ನು ಐಸಿಯುಗೆ ದಾಖಲಾದವರ ಸಂಖ್ಯೆ 105, ಜನರಲ್‌ ಬೆಡ್ ಗೆ ದಾಖಲಾದವರ ಸಂಖ್ಯೆ 1,157. ಹೀಗಾಗಿ ಇನ್ನೆರಡು ವಾರ ರಾಜ್ಯ ಕಾದು ನೋಡಲಿದೆಯಂತೆ.  ಹೀಗಿದ್ದರೂ ಜನತೆ ಮೈಮರೆಯುವುದು ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!