ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್

ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್

Published : Apr 03, 2021, 01:22 PM ISTUpdated : Apr 03, 2021, 01:27 PM IST

ಚಿತ್ರಮಂದಿರಗಳಿಗೆ ಕೊರೊನಾ ಟಫ್‌ರೂಲ್ಸ್ ಹಿನ್ನಲೆಯಲ್ಲಿ ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆದಿದೆ. 

ಬೆಂಗಳೂರು (ಮಾ. 03): ಚಿತ್ರಮಂದಿರಗಳಿಗೆ ಕೊರೊನಾ ಟಫ್‌ರೂಲ್ಸ್ ಹಿನ್ನಲೆಯಲ್ಲಿ ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆದಿದೆ. 

' ನಾವು ಎಲ್ಲದಕ್ಕೂ ಅವಕಾಶ ಮಾಡಿಕೊಟ್ಟಿದ್ದೇವೆ. ಈಗ ಕೇಸ್‌ಗಳು 5 ಸಾವಿರ ಬರುತ್ತಿರುವುದರಿಂದ ಕೊರೊನಾ ಟಫ್‌ರೂಲ್ಸ್ ಜಾರಿಗೆ ತರುವುದು ಅನಿವಾರ್ಯ. ಕ್ರಮ ತೆಗೆದುಕೊಳ್ಳದಿದ್ರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗುತ್ತದೆ. ಹಾಗಾಗಿ ಎಲ್ಲರೂ ಸಹಕರಿಸಬೇಕು. ಥಿಯೇಟರ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!