ದೇಶಾದ್ಯಂತ ಲಾಕ್‌ಡೌನ್ ಮುಂದುವರೆದಿದ್ದರೂ ಸೋಂಕಿತರ ಸಂಖ್ಯೆ ಮಾತ್ರ ಕಡಿಮೆ ಆಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 1144 ಕೇಸ್‌ಗಳು ದಾಖಲಾಗಿತ್ತು. ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು ಕೇಸ್‌ಗಳು ದಾಖಲಾಗಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ!