ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು

ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು

Published : May 29, 2021, 02:34 PM ISTUpdated : May 29, 2021, 02:44 PM IST

ಒಂದೆಡೆ ಕೊರೊನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ಕಲ್ಲಂಗಡಿ ಬೆಳೆದ ವಿಜಯಪುರ ರೈತರೊಬ್ಬರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ಧಾರೆ.

ಬೆಂಗಳೂರು (ಮೇ. 29): ಒಂದೆಡೆ ಕೊರೋನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದ ರೈತ ಬೀಮನಗೌಡ ಪಾಟೀಲ್, ನಾಲ್ಕೈದು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಸುಮಾರು 4 ಲಕ್ಷ ರೂ ಖರ್ಚು ಮಾಡಿದ್ದರು. ಲಾಕ್‌ಡೌನ್‌ನಿಂದ ಕಲ್ಲಂಗಡಿ ಮಾರಾಟವಾಗದೇ, ಕೊನೆಗೆ ಅವರೇ ಕಿತ್ತು ಹಾಕಿದ್ದಾರೆ. ಬಸನಗೌಡ ಪಾಟೀಲರ ಜೊತೆ ನಮ್ಮ ಪ್ರತಿನಿಧಿ ಮಾತನಾಡಿದ್ಧಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್