ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ; ಸೋಂಕು, ಸಾವು ಎರಡೂ ಜಾಸ್ತಿ

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ; ಸೋಂಕು, ಸಾವು ಎರಡೂ ಜಾಸ್ತಿ

Published : Jul 04, 2020, 12:34 PM IST

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 994 ಮಂದಿಗೆ ಪಾಸಿಟೀವ್ ಬಂದಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 5668 ಜನರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಒಟ್ಟು 105 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 04): ಸಿಲಿಕಾನ್ ಸಿಟಿಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 994 ಮಂದಿಗೆ ಪಾಸಿಟೀವ್ ಬಂದಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 5668 ಜನರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಒಟ್ಟು 105 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!