ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

Published : Apr 21, 2020, 12:42 PM ISTUpdated : Apr 21, 2020, 12:47 PM IST

ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 21): ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಅರೋಗ್ಯ ಸಚಿವ ಹರ್ಷವರ್ಧನ್‌ಗೆ ಪತ್ರ ಬರೆದಿದ್ದು ಜ್ವರವನ್ನು ನಿಯಂತ್ರಿಸುವ ಮಾತ್ರೆಗಳ ಮಾರಾಟಕ್ಕೆ ನಿಯಂತ್ರಣ ಹೇರಿ. ವೈದ್ಯರ ಸೂಚನೆ ಇಲ್ಲದೇ ಮಾತ್ರೆ ಕೊಡದಂತೆ ಎಲ್ಲಾ ಮೆಡಿಕಲ್‌ ಸ್ಟೋರ್‌ಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!