ಇಂದಿನಿಂದ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಜಾರಿ; ಪ್ರತಿ ಭಾನುವಾರ ಲಾಕ್‌ಡೌನ್

ಇಂದಿನಿಂದ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಜಾರಿ; ಪ್ರತಿ ಭಾನುವಾರ ಲಾಕ್‌ಡೌನ್

Published : Jun 29, 2020, 10:12 AM IST

ಇಂದಿನಿಂದ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಸೇವೆ ಹೊರತುಪಡಿಸಿ ಉಳಿದ ವ್ಯಕ್ತಿಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 

ಬೆಂಗಳೂರು (ಜೂ. 29): ಇಂದಿನಿಂದ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಸೇವೆ ಹೊರತುಪಡಿಸಿ ಉಳಿದ ವ್ಯಕ್ತಿಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಾರಮರ್ಶಿಸಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಭಾನುವಾರ ಲಾಕ್ಡೌನ್ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಜುಲೈ 5 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರಗಳಂದು ಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸರಕು-ಸೇವೆಗಳಿಗೆ ಅನುಮತಿ ಇರುತ್ತದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!