ಮಾಗಡಿ ಆಯ್ತು, ರಾಮನಗರವೂ ಲಾಕ್‌ಡೌನ್; ಅಂಗಡಿ ತೆರೆಯುವುದಕ್ಕೂ ಟೈಂ ಲಿಮಿಟ್

ಮಾಗಡಿ ಆಯ್ತು, ರಾಮನಗರವೂ ಲಾಕ್‌ಡೌನ್; ಅಂಗಡಿ ತೆರೆಯುವುದಕ್ಕೂ ಟೈಂ ಲಿಮಿಟ್

Published : Jun 24, 2020, 11:27 AM IST

ರಾಮನಗರದಲ್ಲಿ ಕಳೆದ 20 ದಿನಗಳಲ್ಲಿ ಸೋಂಕು 100 ರ ಗಡಿ ದಾಟಿದೆ.  ಇಂದಿನಿಂದ ರಾಮನಗರವನ್ನು ಲಾಕ್‌ಡೌನ್ ಮಾಡಲು ಜನ ಸ್ವಯಂಪ್ರೇರಿತವಾಗಿ ನಿರ್ಧರಿಸಿದ್ದಾರೆ. ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಮಾತ್ರ ಅಂಗಡಿಗಳು ಓಪನ್ ಆಗಿರಲಿವೆ. ಜುಲೈ 1 ರವರೆಗೂ ಕೂಡಾ ರಾಮನಗರ ಲಾಕ್‌ಡೌನ್ ಆಗಿರಲಿದೆ. ನಿನ್ನೆ ಮಾಗಡಿ ಲಾಕ್‌ಡೌನ್ ಆಗಿತ್ತು. ಇಂದು ರಾಮನಗರ ಲಾಕ್‌ಡೌನ್ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 24): ರಾಮನಗರದಲ್ಲಿ ಕಳೆದ 20 ದಿನಗಳಲ್ಲಿ ಸೋಂಕು 100 ರ ಗಡಿ ದಾಟಿದೆ.  ಇಂದಿನಿಂದ ರಾಮನಗರವನ್ನು ಲಾಕ್‌ಡೌನ್ ಮಾಡಲು ಜನ ಸ್ವಯಂಪ್ರೇರಿತವಾಗಿ ನಿರ್ಧರಿಸಿದ್ದಾರೆ. ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಮಾತ್ರ ಅಂಗಡಿಗಳು ಓಪನ್ ಆಗಿರಲಿವೆ. ಜುಲೈ 1 ರವರೆಗೂ ಕೂಡಾ ರಾಮನಗರ ಲಾಕ್‌ಡೌನ್ ಆಗಿರಲಿದೆ. ನಿನ್ನೆ ಮಾಗಡಿ ಲಾಕ್‌ಡೌನ್ ಆಗಿತ್ತು. ಇಂದು ರಾಮನಗರ ಲಾಕ್‌ಡೌನ್ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!