ಕೊರೋನಾ ಸೋಂಕು ಕೊಂಚ ಇಳಿಕೆಯಾಗಿದೆ ಎಂದು ಸಮಾಧಾನಪಟ್ಟುಕೊಳ್ಳುವಾಗಲೇ, ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ.
ಬೆಂಗಳೂರು(ಜೂ.10): ಕೊಂಚ ಇಳಿಕೆಯಾಗಿದೆ ಎಂದು ಸಮಾಧಾನಪಟ್ಟುಕೊಳ್ಳುವಾಗಲೇ, ಕಾಟ ಹೆಚ್ಚಾಗಿದೆ. ಈಗಾಗಲೇ ರಾಜ್ಯದಲ್ಲಿ ಒಂದೂವರೆ ಸಾವಿರ ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಕಾಣಿಸಿಕೊಂಡಿದೆ. 65 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತರ ಅಗತ್ಯಕ್ಕೆ ತಕ್ಕಂತೆ ಔಷಧಿ ಪೂರೈಕೆಯಾಗುತ್ತಿಲ್ಲ. ಔಷಧಿ ಪೂರೈಕೆಯಾಗದೇ ಇದ್ದುದ್ದಕ್ಕೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.