ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

Published : May 20, 2021, 07:12 PM ISTUpdated : May 20, 2021, 07:38 PM IST

-ರಾಜ್ಯ ಸರ್ಕಾರದಿಂದ 1250 ಕೋಟಿ ರು. ವಿಶೇಷ ನೆರವು ಘೋಷಣೆ

- ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರಿಗೆ ಲಸಿಕೆ ನೀಡಲು ಆದ್ಯತೆ

- ಸ್ವಸಹಾಯ ಸಂಘದ ಸಾಲ ಪಾವತಿ 3 ತಿಂಗಳು ವಿಸ್ತರಣೆ

ಬೆಂಗಳೂರು (ಮೇ. 20): ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ   ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಶ್ರಮಿಕ ವರ್ಗಕ್ಕೆ 1250 ಕೋಟಿ ರು. ಮೊತ್ತದ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರನ್ನೂ ಫ್ರಂಟ್‌ಲೈನ್‌ ವಾರಿಯರ್ಸ್ ಎಂದು ಘೋಷಿಸಿದ್ಧಾರೆ. ರೈತರು, ಕಟ್ಟಡ ಕಾರ್ಮಿಕರು, ಆಟೋ, ಕ್ಯಾಬ್ ಚಾಲಕರು, ಕಲಾವಿದರು, ಬೀದಿ ಬದಿ ವ್ಯಾಪಾರಿಗಳಿಗೆ ಪ್ಯಾಕೇಜ್‌ ನೆರವು ಸಿಗಲಿದೆ. ಇವೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!