SSLC ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ; ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಸೂಚನೆ

SSLC ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ; ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಸೂಚನೆ

Published : Mar 19, 2020, 12:53 PM IST

ಕೊರೋನಾ ಎಫೆಕ್ಟ್‌ನಿಂದಾಗಿ ಸಿನಿಮಾ ಥಿಯೇಟರ್‌ಗಳು, ಮಾಲ್‌ಗಳು, ಶಾಲಾ -ಕಾಲೇಜುಗಳು, ಜಾತ್ರೆಗಳು ಬಂದ್ ಆಗಿವೆ. ಈ ಆತಂಕದ ಮಧ್ಯೆಯೇ SSLC ಪರೀಕ್ಷೆ ಎಂದಿನಂತೆಯೇ ನಡೆಯಲಿದೆ. ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಮಾಸ್ಕ್ ಧರಿಸಿ ಪರೀಕ್ಷೆ ಬರೆಯಿರಿ ಎಂದು ಇಲಾಖೆ ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

ಬೆಂಗಳೂರು (ಮಾ. 19): ಕೊರೋನಾ ಎಫೆಕ್ಟ್‌ನಿಂದಾಗಿ ಸಿನಿಮಾ ಥಿಯೇಟರ್‌ಗಳು, ಮಾಲ್‌ಗಳು, ಶಾಲಾ -ಕಾಲೇಜುಗಳು, ಜಾತ್ರೆಗಳು ಬಂದ್ ಆಗಿವೆ. ಈ ಆತಂಕದ ಮಧ್ಯೆಯೇ SSLC ಪರೀಕ್ಷೆ ಎಂದಿನಂತೆಯೇ ನಡೆಯಲಿದೆ. ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಮಾಸ್ಕ್ ಧರಿಸಿ ಪರೀಕ್ಷೆ ಬರೆಯಿರಿ ಎಂದು ಇಲಾಖೆ ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!