ಬೆಂಗಳೂರಿನಲ್ಲಿ ಇಂದಿನಿಂದ ಮನೆ ಮನೆಯಲ್ಲೂ ಕೋವಿಡ್ ಟೆಸ್ಟ್

ಬೆಂಗಳೂರಿನಲ್ಲಿ ಇಂದಿನಿಂದ ಮನೆ ಮನೆಯಲ್ಲೂ ಕೋವಿಡ್ ಟೆಸ್ಟ್

Published : Apr 09, 2021, 03:36 PM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣ ನಿಯಂತ್ರಿಸಲು 8500 ಬೂತ್‌ ಮಟ್ಟದ ‘ಕಾರ್ಯ ಪಡೆ’ ರಚಿಸಿ, ಪ್ರತಿ ಮನೆಗಳ ಸಮೀಕ್ಷೆ ಹಾಗೂ ಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.
 

ಬೆಂಗಳೂರು (ಏ. 09): ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣ ನಿಯಂತ್ರಿಸಲು 8500 ಬೂತ್‌ ಮಟ್ಟದ ‘ಕಾರ್ಯ ಪಡೆ’ ರಚಿಸಿ, ಪ್ರತಿ ಮನೆಗಳ ಸಮೀಕ್ಷೆ ಹಾಗೂ ಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

ನಗರದಲ್ಲಿ ನಿತ್ಯ 5 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ದಿನಕ್ಕೆ ಒಂದು ಲಕ್ಷ ಕೊರೋನಾ ಪರೀಕ್ಷೆ ನಡೆಸಬೇಕು. ಒಂದು ಪ್ರಕರಣಕ್ಕೆ 20 ಜನರ ತಪಾಸಣೆ ಮಾಡಲಾಗುವುದು. ಸಾರ್ವಜನಿಕರು ಸಹ ಪರೀಕ್ಷೆ ನಡೆಸಲು ಮನೆಗೆ ಬಂದಾಗ ಸಹಕರಿಸಬೇಕು ಎಂದು ಮನವಿ ಮಾಡಿದರು.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!