Apr 19, 2021, 6:23 PM IST
ಬೆಂಗಳೂರು, (ಏ.19): ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್ಡೌನ್ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ.
ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಲಾಕ್ಡೌನ್ ಬಗ್ಗೆ ಆಡಳಿತ ಪಕ್ಷದಲ್ಲಿಯೇ ಗೊಂದಲ
ಅದರಲ್ಲೂ ಬೆಂಗಳೂರಿನಲ್ಲಿ ಟಫ್ ರೂಲ್ಸ್ ತರಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತವರಿಗೆ ತೆರಳುತ್ತಿದ್ದಾರೆ.