ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

Published : Jun 30, 2020, 11:49 AM ISTUpdated : Jul 10, 2020, 04:41 PM IST

ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ. 

ಬೆಂಗಳೂರು (ಜೂ. 30): ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ. 
ರಾಜಾಜಿನಗರದಿಂದ ಆಕಾಶ್‌ ಆಸ್ಪತ್ರೆಗೆ  ಟಿಟಿ ವಾಹನದಲ್ಲಿ ಬರುತ್ತಿದ್ದ ಸೋಂಕಿತ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಮಕ್ಕಳು, ಮೊಮ್ಮಕ್ಕಳನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!