ರಾಜ್ಯದಲ್ಲಿ ಕೊರೊನಾ 2 ನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸೋಂಕು ನಿಯಂತ್ರಣಕ್ಕಾಗಿ ಏ. 02 ರಿಂದ 20 ರವರೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದೆ.
ಬೆಂಗಳೂರು (ಏ. 03): ರಾಜ್ಯದಲ್ಲಿ ಕೊರೊನಾ 2 ನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸೋಂಕು ನಿಯಂತ್ರಣಕ್ಕಾಗಿ ಏ. 02 ರಿಂದ 20 ರವರೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಧಾರವಾಡದಲ್ಲಿ ಕಠಿಣ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಮಾರ್ಗಸೂಚಿ ಯಾವ ರೀತಿ ಜಾರಿಯಾಗಿದೆ..? ಹೇಗಿದೆ ಚಿತ್ರಣ ನೋಡಿ..