ಆಗಸ್ಟ್‌ ವೇಳೆಗೆ ಮಿತಿ ಮೀರಲಿದೆ ಕೊರೊನಾ; ಈ ಡೇಂಜರ್‌ಗೆ ಇಲ್ಲಿದೆ ಕಾರಣ..!

ಆಗಸ್ಟ್‌ ವೇಳೆಗೆ ಮಿತಿ ಮೀರಲಿದೆ ಕೊರೊನಾ; ಈ ಡೇಂಜರ್‌ಗೆ ಇಲ್ಲಿದೆ ಕಾರಣ..!

Published : Jun 22, 2020, 07:09 PM IST

ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರಿಗೆ ಮಹಾಗಂಡಾಂತರ ಕಾದಿದೆ. ಕೋವಿಡ್ 19 ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದ್ದು, ಮುನ್ನಚ್ಚರಿಕಾ ಕ್ರಮವನ್ನು ವಹಿಸುವ ಅಗತ್ಯವಿದೆ. ಒಂದು ಲೆಕ್ಕಾಚಾರದ ಪ್ರಕಾರ ಆಗಸ್ಟ್‌ನಲ್ಲಿ ಒಂದೂವರೆ ಲಕ್ಷ ಜನರಿಗೆ ಕೊರೊನಾ ಪಾಸಿಟೀವ್ ಬರಬಹುದು. ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕ್ವಾರಂಟೈನ್ ನಿಯಮವನ್ನು ಸಡಿಲಿಸಿದ್ದೇ ಸಡಿಲಿಸಿದ್ದು. ಸೋಂಕಿತರ ಸಂಖ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗಿದೆ. ಹಾಗಾದರೆ ಆಗಸ್ಟ್‌ ವೇಳೆಗೆ ಯಾಕೆ ಹೆಚ್ಚಾಗಲಿದೆ? ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 22): ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರಿಗೆ ಮಹಾಗಂಡಾಂತರ ಕಾದಿದೆ. ಕೋವಿಡ್ 19 ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದ್ದು, ಮುನ್ನಚ್ಚರಿಕಾ ಕ್ರಮವನ್ನು ವಹಿಸುವ ಅಗತ್ಯವಿದೆ. ಒಂದು ಲೆಕ್ಕಾಚಾರದ ಪ್ರಕಾರ ಆಗಸ್ಟ್‌ನಲ್ಲಿ ಒಂದೂವರೆ ಲಕ್ಷ ಜನರಿಗೆ ಕೊರೊನಾ ಪಾಸಿಟೀವ್ ಬರಬಹುದು. ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕ್ವಾರಂಟೈನ್ ನಿಯಮವನ್ನು ಸಡಿಲಿಸಿದ್ದೇ ಸಡಿಲಿಸಿದ್ದು. ಸೋಂಕಿತರ ಸಂಖ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗಿದೆ. ಹಾಗಾದರೆ ಆಗಸ್ಟ್‌ ವೇಳೆಗೆ ಯಾಕೆ ಹೆಚ್ಚಾಗಲಿದೆ? ಇಲ್ಲಿದೆ ನೋಡಿ..! 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!