ಯಶವಂತಪುರದಲ್ಲಿ ಸುಸಜ್ಜಿತ ಕೋವಿಡ್ ಆಸ್ಪತ್ರೆ, ಸದ್ಯದಲ್ಲೇ ಸಾರ್ವಜನಿಕ ಬಳಕೆಗೆ

May 31, 2021, 11:04 AM IST

ಬೆಂಗಳೂರು (ಮೇ. 31): ಆರ್ ಆರ್ ನಗರ ವಿಧಾನ ಸಭಾ ಕ್ಷೇತ್ರದ ಯಶವಂತಪುರದಲ್ಲಿ ಸುಸಜ್ಜಿತ ಕೋವಿಡ್ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಬಿಜೆಪಿ ಶಾಸಕ ಮುನಿರತ್ನ ಮಾರ್ಗದರ್ಶನದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. 75 ಐಸಿಯು ಬೆಡ್, 300 ಆಕ್ಸಿಜನ್ ಸಪೋರ್ಟ್ ಇರುವ ಬೆಡ್ ಹೊಂದಿದೆ. ಕೆಲವೇ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ಸಿಗಲಿದೆ. 

ಮೈಸೂರಿನಲ್ಲಿ 60 ಮಕ್ಕಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧಾರ