Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Published : Dec 06, 2021, 09:30 AM ISTUpdated : Dec 06, 2021, 10:14 AM IST

ಚಿಕ್ಕಮಗಳೂರು (Chikkamagaluru) ನರಸಿಂಹರಾಜಪುರ (Narasimharajapura) ನವೋದಯ ವಿದ್ಯಾಲಯದಲ್ಲಿ ಕೊರೋನಾ (Covid 19)  ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಬೆಂಗಳೂರು (ಡಿ. 06): ಒಮಿಕ್ರಾನ್ ಪತ್ತೆ (Omicron Variant) ಬೆನ್ನಲ್ಲೇ ಬಿಬಿಎಂಪಿ (BBMP) ಅಲರ್ಟ್ ಆಗಿದೆ. ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದ ವೈದ್ಯರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಸಂಪರ್ಕದಲ್ಲಿದ್ದ 35 ಮಂದಿಯ ಸ್ಯಾಂಪಲ್ಸ್‌ನ್ನು ಸಂಗ್ರಹಿಸಲಾಗಿದೆ.  ಚಿಕ್ಕಮಗಳೂರು ನರಸಿಂಹರಾಜಪುರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!