Covid 19: ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಅಂತಿದ್ದಾರೆ ತಜ್ಞರು

Covid 19: ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಅಂತಿದ್ದಾರೆ ತಜ್ಞರು

Published : Jan 02, 2022, 02:28 PM IST

ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಒಮಿಕ್ರೋನ್ (Omicron) ಹೆಚ್ಚದಂತೆ ತಹಬದಿಗೆ ತರುವುದು ಹೇಗೆ.? ಈ ಬಗ್ಗೆ ಗಮನ ಹರಿಸಲೇಬೇಕಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲವು ಶಿಫಾರಸ್ಸುಗಳನ್ನು ಕೊಟ್ಟಿದೆ. 

ಬೆಂಗಳೂರು (ಜ. 02): ರಾಜ್ಯದಲ್ಲಿ ಕೊರೋನಾ ಸೋಂಕು (Covid 19):  ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.  ಒಮಿಕ್ರೋನ್  (Omicron) ಹೆಚ್ಚದಂತೆ ತಹಬದಿಗೆ ತರುವುದು ಹೇಗೆ.? ಈ ಬಗ್ಗೆ ಗಮನ ಹರಿಸಲೇಬೇಕಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ (Technical Advisory Committe)  ಕೆಲವು ಶಿಫಾರಸ್ಸುಗಳನ್ನು ಕೊಟ್ಟಿದೆ. ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಅಂತಿದ್ದಾರೆ ತಜ್ಞರು. ಲಾಕ್‌ಡೌನ್ ಬೇಡ ಎಂದರೆ, ಟಫ್‌ರೂಲ್ಸ್ ಜಾರಿಗೊಳಿಸಬೇಕು ಎಂದು ಶಿಫಾರಸು ಮಾಡಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!