ಟಾರ್ಗೆಟ್ ರೀಚ್ ಆಗಲು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಅಧಿಕಾರಿಗಳ ಟಾರ್ಚರ್

ಟಾರ್ಗೆಟ್ ರೀಚ್ ಆಗಲು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಅಧಿಕಾರಿಗಳ ಟಾರ್ಚರ್

Published : Oct 03, 2020, 10:18 AM IST

ಟಾರ್ಗೆಟ್ ರೀಚ್ ಆಗುವುದಕ್ಕೆ ಪಾಲಿಕೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಟಾರ್ಚರ್ ಕೊಡುತ್ತಿದ್ದಾರೆ. ಲಕ್ಷಣ ಇಲ್ಲದೇ ಇದ್ರೂ, ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇವೆ ಎಂದರೂ ಬಿಡುತ್ತಿಲ್ಲ. 

ಬೆಂಗಳೂರು (ಅ. 03): ಟಾರ್ಗೆಟ್ ರೀಚ್ ಆಗುವುದಕ್ಕೆ ಪಾಲಿಕೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಟಾರ್ಚರ್ ಕೊಡುತ್ತಿದ್ದಾರೆ. ಲಕ್ಷಣ ಇಲ್ಲದೇ ಇದ್ರೂ, ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇವೆ ಎಂದರೂ ಬಿಡುತ್ತಿಲ್ಲ. ಟೆಸ್ಟ್ ಮಾಡಿಸಿಕೊಳ್ಳಿ ಎಂದು ರಸ್ತೆಯಲ್ಲಿ ಹೋಗುವವರಿಗೆ ಒತ್ತಾಯಪಡಿಸುತ್ತಿದ್ದಾರೆ.

ಟೆಸ್ಟ್‌ಗೆ ಒಪ್ಪದಿದ್ದಾಗ ಅವರೊಂದಿಗೆ ಗಲಾಟೆ ಮಾಡುತ್ತಿದ್ದಾರೆ. ಇವರಿಗೆ ನಿಜವಾಗಿಯೂ ಜನರ ಆರೋಗ್ಯದ ಬಗ್ಗೆ ಕಾಳಜಿ ಇದೆಯೋ ಅಥವಾ ಟಾರ್ಗೆಟ್ ತಲುಪಲು ಹೀಗೆ ಹಿಂಸಿಸುತ್ತಿದ್ದಾರೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!