ಕೊರೋನಾ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ಸಲಹೆ

ಕೊರೋನಾ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ಸಲಹೆ

Published : Aug 30, 2021, 04:28 PM IST

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಮಧ್ಯೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.ಮತ್ತೊಂದೆಡೆ 3ನೇ ಅಲೆ ತಡೆಯಲು ಟಫ್ ರೂಲ್ಸ್  ಜಾರಿಗೆ ತರುವುದು ಅಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. 

ಬೆಂಗಳೂರು, (ಆ.30): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಮಧ್ಯೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಮತ್ತೊಂದೆಡೆ 3ನೇ ಅಲೆ ತಡೆಯಲು ಟಫ್ ರೂಲ್ಸ್  ಜಾರಿಗೆ ತರುವುದು ಅಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. 

ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

ಪಕ್ಕದ ಕೇರಳ ರಾಜ್ಯದಲ್ಲಿ ಡೆಲ್ಟಾ ವೇರಿಯಂಟ್ ಹೆಚ್ಚಾಗಿ ಕಂಡು ಬರ್ತಿದೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಹಲವು ಶಿಫಾಸರು ಮಾಡಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!