ಬೆಂಗಳೂರು (ಮೇ. 30): ದಕ್ಷಿಣ ಸಂಸದ ತೇಜಸ್ವಿ ಸೂರ್ಯರಿಂದ ಆಟೋ ಡ್ರೈವರ್‌ಗಳಿಗೆ ಉಚಿತ ವ್ಯಾಕ್ಸಿನೇಷನ್ ಅಭಿಯಾನ ನಡೆಯಿತು. ಲಸಿಕೆ ಪಡೆದವರಿಗೆ 5 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು. ವಿಜಯೇಂದ್ರರಿಂದ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ