ಮಕ್ಕಳಿಗೂ ಕೋವಿಡ್ ಲಸಿಕೆ : ಪೂರ್ಣ ಶಾಲೆ ಆರಂಭ

ಮಕ್ಕಳಿಗೂ ಕೋವಿಡ್ ಲಸಿಕೆ : ಪೂರ್ಣ ಶಾಲೆ ಆರಂಭ

Published : Oct 13, 2021, 09:44 AM ISTUpdated : Oct 13, 2021, 09:55 AM IST

 ಮಕ್ಕಳಿಗೂ ಲಸಿಕೆ ಬಂದಿರುವುದರಿಂದ ಶಾಲೆಗಳನ್ನು ಪುನರಾರಂಭ ಮಾಡಬಹುದು ಎಂದು ತಜ್ಞ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ. ಮಕ್ಕಳಿಗೆ ಕೋ ವ್ಯಾಕ್ಸಿನ್ ನೀಡಲು ಶಿಫಾರಸ್ಸು ಬಂದಿದ್ದು ಈ ತಿಂಗಳ ಅಂತ್ಯಕ್ಕೆ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಶಾಲಾ ಕಾಲೇಜುಗಳು ಕೊರೋನಾ ಕಾರಣದಿಂದ ಮುಚ್ಚಿದ್ದು ಹಂತ ಹಂತವಾಗಿ ತೆರೆಯಲಾಗುತ್ತಿದೆ. ಆದರೆ ಇದೀಗ ಲಸಿಕೆ ಬಂದ ಕಾರಣ ಆತಂಕ ದೂರವಾದಂತಾಗಿದೆ. 

 ಬೆಂಗಳೂರು (ಅ.13):  ಮಕ್ಕಳಿಗೂ ಲಸಿಕೆ ಬಂದಿರುವುದರಿಂದ ಶಾಲೆಗಳನ್ನು ಪುನರಾರಂಭ ಮಾಡಬಹುದು ಎಂದು ತಜ್ಞ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ. ಮಕ್ಕಳಿಗೆ ಕೋ ವ್ಯಾಕ್ಸಿನ್ ನೀಡಲು ಶಿಫಾರಸ್ಸು ಬಂದಿದ್ದು ಈ ತಿಂಗಳ ಅಂತ್ಯಕ್ಕೆ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.

Covid vaccination ರಾಜ್ಯದಲ್ಲಿ ಲಸಿಕೆ ಪಡೆದವರೀಗ 4 ಕೋಟಿ

ರಾಜ್ಯದಲ್ಲಿ ಶಾಲಾ ಕಾಲೇಜುಗಳು ಕೊರೋನಾ ಕಾರಣದಿಂದ ಮುಚ್ಚಿದ್ದು ಹಂತ ಹಂತವಾಗಿ ತೆರೆಯಲಾಗುತ್ತಿದೆ. ಆದರೆ ಇದೀಗ ಲಸಿಕೆ ಬಂದ ಕಾರಣ ಆತಂಕ ದೂರವಾದಂತಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!