ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

Published : Apr 14, 2021, 10:05 AM IST

ಏಪ್ರಿಲ್‌ ಅಂತ್ಯ ಹಾಗೂ ಮೇನಲ್ಲಿ ಕೊರೋನಾ ಮಹಾಸ್ಫೋಟ| ಮೇ ತಿಂಗಳು ಅತ್ಯಂತ ಭಯಾನಕ| ಎರಡು ತಿಂಗಳಲ್ಲಿ ಗರಿಷ್ಟ ಕೇಸ್‌ಗಳು ದಾಖಲು| ಕೇಂದ್ರದ ತಜ್ಞರಿಂದ ಮಾಹಿತಿ| 

ಬೆಂಗಳೂರು(ಏ.14): ರಾಜ್ಯದಲ್ಲಿ ಕೊರೋನಾ ವೈರಸ್‌ ತನ್ನ ಅಟ್ಟಹಾಸವನ್ನ ಮತ್ತೆ ಆರಂಭಿಸಿದೆ.  ಹೀಗಾಗಿ ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕವಾಗಲಿದೆ ಅಂತ ಕೇಂದ್ರದ ತಜ್ಞರು ಹೇಳಿದ್ದಾರೆ. ಏಪ್ರಿಲ್‌ ಅಂತ್ಯ ಹಾಗೂ ಮೇನಲ್ಲಿ ಕೊರೋನಾ ಮಹಾಸ್ಫೋಟವಾಗಲಿದೆಯಂತೆ. ಅದರಲ್ಲೂ ಮೇ ತಿಂಗಳು ಅತ್ಯಂತ ಭಯಾನಕವಾಗಿರುತ್ತದೆ ಅಂತ ತಜ್ಞರು ಅಂದಾಜಿಸಿದ್ದಾರೆ. ಇವರೆಡು ತಿಂಗಳಲ್ಲಿ ಗರಿಷ್ಟ ಕೇಸ್‌ಗಳು ದಾಖಲಾಗುತ್ತವೆ ಅಂತ ತಿಳಿಸಿದ್ದಾರೆ.

ಯುಗಾದಿಯ ಹೊಸ ತೊಡಕು ಆಚರಣೆ: ಮಟನ್‌ ಖರೀದಿಗೆ ಜನವೋ ಜನ..! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!