ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

Published : Jun 20, 2021, 12:37 PM ISTUpdated : Jun 20, 2021, 12:54 PM IST

- ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಮೆಚ್ಚುಗೆ ಮಾತು 

- ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ

- 'ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದಿದ್ದಾರೆ. 

ಕೋಲಾರ (ಜೂ. 20): ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.  ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  'ಕೊರೋನಾ ಸೋಂಕಿತ ನನ್ನ ಸ್ನೇಹಿತರಿಗೆ ಉತ್ತಮ ಚಿಕಿತ್ಸೆ ನೀಡಿದ್ದಾರೆ, ಜನರ ಪ್ರಾಣ ಉಳಿಸಿದ್ದಾರೆ. ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದು ಶುಭ ಹಾರೈಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!