Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

Published : Mar 22, 2022, 03:38 AM IST
  • ಹಿಜಾಬ್ ತೀರ್ಪು ಕುರಿತು ಮುಸ್ಲಿಂ ಸಮುದಾಯಗಳಿಂದ ಟೀಕೆ
  • ನ್ಯಾಯಾಂಗ ನಿಂದನೆ ಮಾಡುವುದು ಅತೀ ದೊಡ್ಡ ಅಪರಾಧ
  • ಹಿರಿಯ ಅಡ್ವೋಕೇಟ್ ಬಿವಿ ಆಚಾರ್ಯ ಅಭಿಪ್ರಾಯ

ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪನ್ನು ಮುಸ್ಲಿಮ್ ಸಮುದಾಯ, ಮುಸ್ಲಿಂ ಸಂಘಟನೆಗಳು ಒಪ್ಪಿಕೊಂಡಿಲ್ಲ. ಇಷ್ಟೇ ಅಲ್ಲ ಕೋರ್ಟ್ ತೀರ್ಪಿನ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ. ಕೋರ್ಟ್ ಕೇವ ತೀರ್ಪು ನೀಡಿದೆ ನ್ಯಾಯ ನೀಡಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ.ಇತ್ತ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಲಾಗಿದೆ. ಇದು ನ್ಯಾಯಾಂಗ ನಿಂದನೆಯಾಗಿದೆ. ಇಂತವರನ್ನು ಜೈಲಿಗಟ್ಟುವ ಅಧಿಕಾರ ಕೂಡ ಕೋರ್ಟ್‌ಗಿದೆ ಎಂದು ಹಿರಿಯ ಅಡ್ವೋಕೇಟ್ ಬಿವಿ ಆಚಾರ್ಯ ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more