ರಾಜಸ್ತಾನ, ಮಹಾರಾಷ್ಟ್ರದಲ್ಲಿ ಡೀಸೆಲ್ ದರ ಕಡಿಮೆ ಮಾಡುವಂತೆ  ಕಾಂಗ್ರೆಸ್‌ಗೆ ಸಿ ಟಿ ರವಿ ಸವಾಲ್!

ರಾಜಸ್ತಾನ, ಮಹಾರಾಷ್ಟ್ರದಲ್ಲಿ ಡೀಸೆಲ್ ದರ ಕಡಿಮೆ ಮಾಡುವಂತೆ ಕಾಂಗ್ರೆಸ್‌ಗೆ ಸಿ ಟಿ ರವಿ ಸವಾಲ್!

Published : Nov 04, 2021, 04:19 PM ISTUpdated : Nov 04, 2021, 04:42 PM IST

ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ (Petrol, Diesel) ಮೇಲಿನ ಅಬಕಾರಿ ಸುಂಕವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿವೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ 5 ರೂ ಹಾಗೂ ಡಿಸೇಲ್ ಮೇಲಿನ ಸುಂಕವನ್ನು 10 ರೂ ಇಳಿಕೆ ಮಾಡಿದೆ. 

ಬೆಂಗಳೂರು (ನ. 04): ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ (Petrol, Diesel)  ಮೇಲಿನ ಅಬಕಾರಿ ಸುಂಕವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿವೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ 5 ರೂ ಹಾಗೂ ಡಿಸೇಲ್ ಮೇಲಿನ ಸುಂಕವನ್ನು 10 ರೂ ಇಳಿಕೆ ಮಾಡಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ತಲಾ 7 ರೂ ಇಳಿಕೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ 102 ರೂ, ಡಿಸೇಲ್ 87 ರೂ ಇಳಿಕೆಯಾಗಿದೆ. ರಾಜ್ಯ ಸರ್ಕಾರದ ಘೋಷಣೆ ಶುಕ್ರವಾರದಿಂದ ಜಾರಿಗೆ ಬರುವ ಸಾಧ್ಯತೆ ಇದೆ. 

'ರಾಜಸ್ತಾನ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ರೇಟ್ ಜಾಸ್ತಿಯಿದೆ. ಕಾಂಗ್ರೆಸ್ ಡೀಸೆಲ್ ದರವನ್ನು 20 ರೂ ಕಡಿಮೆ ಮಾಡಲಿ' ಎಂದು ಸಿ ಟಿ ರವಿ ಸವಾಲು ಹಾಕಿದ್ದಾರೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more